ಸುದ್ದಿ ಮತ್ತು ಘಟನೆಗಳು

ಮಹಿಳಾ ಮತ್ತು ಮಕ್ಕಳ ಕಲ್ಯಾಣಾಭಿವೃದ್ಧಿ
ಮಹಿಳಾ ಮತ್ತು ಮಕ್ಕಳ ಕಲ್ಯಾಣಾಭಿವೃದ್ಧಿ, ವಿಕಲಚೇತನರು ಮತ್ತು ಹಿರಿಯ ನಾಗರಿಕರ ಕಲ್ಯಾಣ

ಅಧ್ಯಕ್ಷರು ಕರ್ನಾಟಕ ಬಾಲವಿಕಾಸ ಅಕಾಡೆಮಿ
ಅಧ್ಯಕ್ಷರು ಕರ್ನಾಟಕ ಬಾಲವಿಕಾಸ ಅಕಾಡೆಮಿ , ಧಾರವಾಡ

ಕರ್ನಾಟಕ ಬಾಲವಿಕಾಸ ಅಕಾಡೆಮಿ, ಧಾರವಾಡ

 ನಮ್ಮ ಪರಿಚಯ:

   ಮಕ್ಕಳ ಕಣ್ಣುಗಳಲ್ಲಿ ಪ್ರಕಾಶ, ಹಾಗೂ ಉಲ್ಲಾಸವಿದ್ದರೆ ನಮ್ಮ ದೇಶ ಭವಿಷ್ಯ ಉಜ್ವಲವಾಗಿರುತ್ತದೆ. ಎಂಬ ನೆಹರು ರವರ ಮಾತಿನಂತೆ ನಾಡಿನ ಎಲ್ಲ ವರ್ಗದ ಮಕ್ಕಳ ಶಿಕ್ಷಣ, ಸಾಹಿತ್ಯ, ಕ್ರೀಡೆ, ಕಲೆ ಸಂಸ್ಕೃತಿಗಳಂತಹ ಕ್ಷೇತ್ರಗಳಲ್ಲಿ ಅವರ ಪ್ರತಿಭೆಯನ್ನು ಗುರುತಿಸುವ ಮತ್ತು ಅಂತಹ ಪ್ರತಿಭೆಯನ್ನು ಸಮಾಜಕ್ಕೆ ಪರಿಚಯಿಸಿ ಪ್ರೋತ್ಸಾಹಿಸಿ ಪೋಷಿಸುವುದು. ಅವರಲ್ಲಿ ಆತ್ಮಸ್ಥೆಯ‍್ ತುಂಬುವುದು. ಮಕ್ಕಳ ಆರೋಗ್ಯ, ರಕ್ಷಣೆ ಅವರ ಹಕ್ಕುಗಳ ಸಂರಕ್ಷಣೆಯ ಅರಿವನ್ನು ಸಾರ್ವಜನಿಕರಲ್ಲಿ ಮೂಡಿಸಿ ಮಕ್ಕಳ ಸುರಕ್ಷಿತ ಸಮಾಜ ನಿರ್ಮಿಸುವ ಆಶೆಯಗಳೊಂದಿಗೆ ೨೦೦೯ ರಲ್ಲಿ ಕರ್ನಾಟಕ ರಾಜ್ಯ ಬಾಲವಿಕಾಸ ಅಕಾಡೆಮಿಯು ಧಾರವಾಡದಲ್ಲಿ ಸ್ಥಾಪನೆಗೊಂಡಿರುತ್ತದೆ.

  ಮಕ್ಕಳ ಮಾನಸಿಕ, ದೈಹಿಕ, ಆರೋಗ್ಯ ರಕ್ಷಣೆ, ಪೋಷಣೆ, ಶಿಕ್ಷಣ ಮತ್ತು ಹಕ್ಕುಗಳ ಸಂರಕ್ಷಣೆ ಕುರಿತು ವಿಶೇಷ ಗಮನ ಹರಿಸಿ ಇವುಗಳ ಬಗ್ಗೆ ಆದ ನೂತನ ಆವಿಷ್ಕಾರಗಳು, ನಡೆದ ಸಂಶೋಧನೆಗಳನ್ನು ಮುಂದಿಟ್ಟುಕೊಂಡು ಮಕ್ಕಳ ಕಲ್ಯಾಣಕ್ಕಾಗಿ ವಿವಿಧ ತರಬೇತಿ ಕಾರ್ಯಾಗಾರ, ಕಮ್ಮಟ ಕಾರ್ಯಕ್ರಮಗಳನ್ನು ರೂಪಿಸುವ ಮತ್ತು ಅನುಷ್ಠಾನಕ್ಕೆ ತರುವ ಉದ್ದೇಶ ಹೊಂದುವಂತೆ ಮಾಡಿ ನಾಡಿನ ಮಕ್ಕಳ ಶ್ರೇಯೋಭಿವೃದ್ಧಿಗಾಗಿ ಕರ್ನಾಟಕ ಸರಕಾರವು ಈ ಅಕಾಡೆಮಿಯನ್ನು ಸ್ಥಾಪಿಸುವ ಮೂಲಕ ದೇಶದ ಮಕ್ಕಳಿಗಾಗಿ ಸ್ಥಾಪನೆಗೊಂಡಿರುವ ಎರಡನೇ ಅಕಾಡೆಮಿ ಇದಾಗಿದೆ.

ಮತ್ತಷ್ಟು ಓದಿ
×
ABOUT DULT ORGANISATIONAL STRUCTURE PROJECTS